Thursday, August 21, 2025
Homeಕ.ಕಾ.ನಿ.ಪ.ಸಂಘ ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆ

ಕ.ಕಾ.ನಿ.ಪ.ಸಂಘ ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆ

ದಾವಣಗೆರೆ :ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯನ್ನು ದಿನಾಂಕ:11-7-2023ರಂದು 12-00 ಗಂಟೆಗೆ ಸಂಘದ ಅಧ್ಯಕ್ಷರಾದ ಶ್ರೀ ಇ.ಎಂ.ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕಾರಿಣಿ ಸಮಿತಿ ಸಭೆಯನ್ನು ನಗರದ ಪಿಬಿ ರಸ್ತೆಯಲ್ಲಿರುವ ಹೋಟೆಲ್ ಅಪೂರ್ವ ಸಭಾಂಗಣದಲ್ಲಿ ಕರೆಯಲಾಗಿದೆ
ಸಭೆಯ ವಿವರಗಳು :
1) ರಾಜ್ಯ ಸಮ್ಮೇಳನದ ವಿಚಾರ
2) 2023ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮದ ಬಗ್ಗೆ ಚರ್ಚೆ
ಬಗ್ಗೆ
3 ಮಹಾನಗರ ಪಾಲಿಕೆಯ ಮಳಿಗೆ ವಿಚಾರ
4)ಅಧ್ಯಕ್ಷರ ಅನುಮತಿ ಮೇರೆಗೆ ಬರಬಹುದಾದ ಇತರೆ ವಿಷಯಗಳು.
ಸರ್ವ ಕಾರ್ಯಕಾರಿ ಸಮಿತಿ ಸದಸ್ಯರು ತಪ್ಪದೇ ಸರಿಯಾದ ಸಮಯಕ್ಕೆ ಆಗಮಿಸಲು ಕೋರುತ್ತೇವೆ‌ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಎ.ಫಕೃದ್ದೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments