Saturday, December 21, 2024
Homeರಾಜ್ಯಸವನಹಳ್ಳಿ-ಹೊನಗನಹಳ್ಳಿ ಗ್ರಾಮದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರದಲ್ಲಿ ಲಕ್ಷ್ಮೀ ಪೂಜೆ ಮಾಡಿ ಗೃಹಲಕ್ಷ್ಮೀ ಯೋಜನೆ...

ಸವನಹಳ್ಳಿ-ಹೊನಗನಹಳ್ಳಿ ಗ್ರಾಮದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರದಲ್ಲಿ ಲಕ್ಷ್ಮೀ ಪೂಜೆ ಮಾಡಿ ಗೃಹಲಕ್ಷ್ಮೀ ಯೋಜನೆ ನೋಂದಣಿ ಆರಂಭ

ವಿಜಯಪೂರ: ವಿಜಯಪುರ ತಾಲೂಕಿನ ಸವನಹಳ್ಳಿ-ಹೊನಗನಹಳ್ಳಿ ಗ್ರಾಮದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರದಲ್ಲಿ ಲಕ್ಷ್ಮೀ ಪೂಜೆ ಮಾಡಿ ಗೃಹಲಕ್ಷ್ಮೀ ಯೋಜನೆ ನೋಂದಣಿ ಚಾಲನೆ ಮಾಡಲಾಯಿತು .

ಈ ಸಂದರ್ಭದಲ್ಲಿ ಸೇವೆಯಲ್ಲಿ ಮಂಜುನಾಥ ಹುಣಶ್ಯಾಳ ,ಅಂಗನವಾಡಿ ಕಾರ್ಯಕತೆಯರು ಸವಿತಾ,ಮಾದೇವಿ,ಭಾರತಿ,ಕುಶಾಲಾ ಸುಮಂಗಲಾ ಮಾದೇವಿ ಹಿರೇಮಠ ಮತ್ತು ಸಹಾಯಕರು ವಿದ್ಯಾ,ಸುಮಿತ್ರಾ,ಬೌರವ್ವ ಮಂಜುಳಾ ಹಾಗೂ ಗ್ರಾಮದ ಮಹಿಳೆಯರು ಶ್ರೀ ಸ್ವಾಮಿ ವಿವೇಕಾನಂದ ಯುವಕ ಸಂಘದ ಯುವಕರು ಭಾಗಿಯಾಗಿದ್ದರು.

ಹೊನಗನಹಳ್ಳಿ ಮತ್ತು ಸವನಹಳ್ಳಿಯ ಗೃಹಿಣಿಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಗ್ರಾಮ ಒನ್ ನಾಗರೀಕ ಸೇವಾ ಕೇಂದ್ರ ದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಮನವಿ

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments