ದಾವಣಗೆರೆ:ಜಗಳೂರು ಪಟ್ಟಣದಲ್ಲಿ ಯಾದವ ಸಮುದಾಯದ ವತಿಯಿಂದ ಆಚರಿಸಲಾದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಪ್ರಯುಕ್ತ ಇಂದು ಮಾಜಿ ಲೋಕಸಭಾ ಸದಸ್ಯರಾದ ಶ್ರೀ ಚನ್ನಯ್ಯ ಒಡೆಯರ್ ರವರ ಸುಪುತ್ರರು ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿಗಳಾದ ಶ್ರೀ ಶಿವಕುಮಾರ್ ಒಡೆಯರ್ ಜೊತೆಗಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಬಿ ದೇವೇಂದ್ರಪ್ಪ ನವರು ಹಾಗೂ ಮಾಜಿ ಶಾಸಕರಾದ ಎಚ್, ಪಿ, ರಾಜೇಶ್ ಅವರು ಹಾಗೂ ಕೆಪಿಸಿಸಿ ಎಸ್ಟಿ ವಿಭಾಗದ ರಾಜ್ಯಾಧ್ಯಕ್ಷರಾದ ಕೆಪಿ ಪಾಲಯ್ಯ ರವರು ಮತ್ತು ಯದವನಂದ ಸ್ವಾಮಿಗಳು ಹಾಗೂ ಪಕ್ಷದ ಮುಖಂಡರು ಹಾಗೂ ಸಮಾಜದ ಮುಖಂಡರು ಸೇರಿದಂತೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಗೆ ಬೇಟಿ ನೀಡಿ ಮೆರವಣಿಗೆಯಲ್ಲಿ ಹೆಜ್ಜೆ ಆಕುವ ಮೂಲಕ ಚಾಲನೆ ನೀಡಿದರು .ಈ ಸಂದರ್ಭದಲ್ಲಿ ಯಾದವ ಸಮಾಜ ಹಾಗೂ ಎಲ್ಲ ಸಮುದಾಯ ಮುಖಂಡರುಗಳು ಕಾರ್ಯಕರ್ತರು ಗ್ರಾಮಸ್ತರು ಉಪಸ್ಥಿತರಿದ್ದರು.