ಮೂಡಲಗಿ:ಸ,10-ಪಟ್ಟಣದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಮೂಡಲಗಿ. ಪ್ರಥಮ ಪಿ.ಯು.ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ರಾಯಪ್ಪ ಬಳಿಗಾರ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ 97KG ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ನಮ್ಮ ಪದವಿ ಪೂರ್ವ ಮಹಾವಿದ್ಯಾಲಯು ಕೀರ್ತಿಯನ್ನು ಹೆಚ್ಚಿಸಿದ್ದಾನೆ.ಇವನಿಗೆ ನಮ್ಮ ಸಂಸ್ಥೆಯಿಂದ ಅಭಿನಂದನೆ ಜೊತೆಯಲ್ಲಿ ಪ್ರೊತ್ಸಾಹ ನೀಡುತ್ತೇವೆ ಎಂದು ಸಂಸ್ಥೆಯ ಅಧ್ಯಕ್ಷರಾದ ಶ್ರೀಸಂತೋಷ ಪಾರ್ಶಿ ಹೇಳಿದರು. ಕಾಲೇಜಿನ ಪ್ರಾಚಾರ್ಯರು,ಮಟ್ಟಿಗೆ, ಗುರುಮಾತೆಯರು, ಸಿಬ್ಬಂದಿಯವರು ಹಾಗೂ ಎಲ್ಲ ವಿದ್ಯಾರ್ಥಿಗಳು ಅಭಿನಂದಿಸಿದರು.