ದಾವಣಗೆರೆ ಸೆ.೨೨:ದಾವಣಗೆರೆ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕ್ರೀಡಾಕೂಟದಲ್ಲಿ ಹರಿಹರ ಸೃಷ್ಟಿ ಕೆ ವೈ ರವರಿಗೇ ಪ್ರಥಮ ಸ್ಥಾನ ಗಳಿಸಿದ್ದಾರೆ.
ಈಗಾಗಲೇ ಸುಮಾರು ನೂರಕ್ಕೂ ಹೆಚ್ಚು ಜಿಲ್ಲಾ ರಾಜ್ಯ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಪ್ರಥಮ ಸ್ಥಾನ ಪಡೆದ ಸೃಷ್ಟಿ ವಿಭಾಗೀಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಹ್ರತೆ ಪಡೆದುಕೊಂಡಿದ್ದಾಳೆ.
ಸೃಷ್ಟಿ ಯೋಗ ಈ ಸಾಧನೆಗೆ ಹಲವು ಸಂಘ ಸಂಸ್ಥೆಗಳು, ಶಾಲಾ ಆಡಳಿತ ಮಂಡಳಿ ಅಭಿನಂದಿಸಿ ಹೆಚ್ಚಿನ ಸಾಧನೆ ಮಾಡಲು ಹಾರೈಸಿದ್ದಾರೆ.