.
ದಾವಣಗೆರೆ:ದಾವಣಗೆರೆ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಭಲ ಆಕಾಂಕ್ಷಿಯಾದ ಮಾಜಿ ಲೋಕಸಭಾ ಸದಸ್ಯರಾದ ಶ್ರೀ ಚನ್ನಯ್ಯ ಒಡೆಯರ್ ರವರ ಸುಪುತ್ರರಾದ ಶ್ರೀ ಶಿವಕುಮಾರ್ ಒಡೆಯರ್ ಅವರು ವಿವಿಧ ಗ್ರಾಮಗಳ ಭೇಟಿಯೂ ಸೇರಿದಂತೆ ಇಂದು ಮಾಯಕೊಂಡ ವಿಧಾಸಭಾ ಕ್ಷೇತ್ರದ ಗುಡಾಳು ಗ್ರಾಮಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಆದ ಬಿ, ಲೋಕೇಶ್ ರವರು ಮತ್ತು ಉಪಾಧ್ಯಕ್ಷರು, ಗ್ರಾಮ ಪಂಚಾಯತಿ ಸದಸ್ಯರು, ಊರಿನ ಮುಖಂಡರು ಉಪಸ್ಥಿತರಿದ್ದರು.