Sunday, March 22, 2026
Homeರಾಜಕೀಯದಾವಣಗೆರೆ ಲೋಕಸಭಾ ಕ್ಷೇತ್ರದ ಗ್ರಾಮಗಳಿಗೆ ಒಡೆಯರ್ ಭೇಟಿ

ದಾವಣಗೆರೆ ಲೋಕಸಭಾ ಕ್ಷೇತ್ರದ ಗ್ರಾಮಗಳಿಗೆ ಒಡೆಯರ್ ಭೇಟಿ

.
ದಾವಣಗೆರೆ:ದಾವಣಗೆರೆ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಭಲ ಆಕಾಂಕ್ಷಿಯಾದ ಮಾಜಿ ಲೋಕಸಭಾ ಸದಸ್ಯರಾದ ಶ್ರೀ ಚನ್ನಯ್ಯ ಒಡೆಯರ್ ರವರ ಸುಪುತ್ರರಾದ ಶ್ರೀ ಶಿವಕುಮಾರ್ ಒಡೆಯರ್ ಅವರು ವಿವಿಧ ಗ್ರಾಮಗಳ ಭೇಟಿಯೂ ಸೇರಿದಂತೆ ಇಂದು ಮಾಯಕೊಂಡ ವಿಧಾಸಭಾ ಕ್ಷೇತ್ರದ ಗುಡಾಳು ಗ್ರಾಮಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಆದ ಬಿ, ಲೋಕೇಶ್ ರವರು ಮತ್ತು ಉಪಾಧ್ಯಕ್ಷರು, ಗ್ರಾಮ ಪಂಚಾಯತಿ ಸದಸ್ಯರು, ಊರಿನ ಮುಖಂಡರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments