ಶಿವಮೊಗ್ಗ: ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ (ರಿ.) ಶಿವಮೊಗ್ಗ ಶ್ರೀ ಕನಕದಾಸರ ಅಧ್ಯಯನ ಕೇಂದ್ರ. ಪತಂಜಲಿ ಕರ್ನಾಟಕ ಜಾನಪದ ಕಲಾ ಕೇಂದ್ರ,
,ಪತಂಜಲಿ ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವ ಪತಂಜಲಿ ಸಂಸ್ಥೆಯ 25ನೇ ವರ್ಷದ ರಜತ ಮಹೋತ್ಸವ ರಾಜ್ಯ ಮಟ್ಟದ ಕನಕ ಕೀರ್ಥನ ಕಥಾ ಸಮ್ಮೇಳನ ತರಬೇತಿ ಕಾರ್ಯಾಗಾರ ಹಾಲುಮತ ಸಂಸ್ಕೃತಿ ಕನಕ ಕಲಾವೈಭವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಭಿಯಾನ ಮತ್ತು
ಶ್ರೀ ಕನಕದಾಸರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ದಾವಣಗೆರೆಯಲ್ಲಿ 25 ವರ್ಷಗಳಿಂದ ನಾಡು ನುಡಿ ಭಾಷೆ ಸಂಸ್ಕೃತಿ ಸಂಸ್ಕಾರ ಕನ್ನಡಿಗರ ಬದುಕನ್ನು ಕಟ್ಟಿಕೊಂಡವ ನಿಟ್ಟಿನಲ್ಲಿ ಸಾಗಿರುವ ದಾವಣಗೆರೆ ಕರವೇ ಜಿಲ್ಲಾಧ್ಯಕ್ಷ ಎಂಎಸ್ ರಾಮೇಗೌಡ ಅವರಿಗೆ ಶಿವಮೊಗ್ಗದ ಪತಂಜಲಿ ಯೋಗ ಪ್ರಕೃತಿ ಸಂಸ್ಥೆ ನೆನ್ನೆ ಶ್ರೀ ಕನಕದಾಸರ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ” ಕನಕಶ್ರೀ ಚೇತನ ಪತಂಜಲಿ ರತ್ನ ” ಎಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ರಾಮೇಗೌಡ ಅವರಿಗೆ ಕರವೇ ಕುಟುಂಬದಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.