ದಾವಣಗೆರೆ: ಇಂದು ದಾವಣಗೆರೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿಜೆಪಿ ವಿರುದ್ಧದ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ, ಮಾಜಿ ಲೋಕಸಭಾ ಸದಸ್ಯರಾದ ಶ್ರೀ ಚನ್ನಯ್ಯ ಒಡೆಯರ್ ರವರ ಸುಪುತ್ರರು ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿಗಳಾದ ಶಿವಕುಮಾರ್ ಒಡೆಯರ್ ರವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಆದ ಎಚ್, ಬಿ, ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ, ಶೆಟ್ಟಿ, ಡಿ ಬಸವರಾಜ್, ಕೆ, ಪಿ, ಪಾಲಯ್ಯ ರವರು,ನಗರಸಭೆಯ ಮಾಜಿ ಸದಸ್ಯ ಟಿ.ಡಿ.ಹಾಲೇಶ, ಮತ್ತು ಪಕ್ಷದ ಅನೇಕ ಮುಖಂಡರು, ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದರು.