Tuesday, December 24, 2024
Homeರಾಜಕೀಯಸಮಗ್ರ ಅಭಿವೃದ್ಧಿಗಾಗಿ ನನಗೆ ಒಂದು ಅವಕಾಶ ಮಾಡಿಕೊಡಬೇಕು ಎಂದು ಮತದಾರರಲ್ಲಿ ಪ್ರಿಯಾಂಕ ಜಶರಕಿಹೊಳಿ ಮನವಿ

ಸಮಗ್ರ ಅಭಿವೃದ್ಧಿಗಾಗಿ ನನಗೆ ಒಂದು ಅವಕಾಶ ಮಾಡಿಕೊಡಬೇಕು ಎಂದು ಮತದಾರರಲ್ಲಿ ಪ್ರಿಯಾಂಕ ಜಶರಕಿಹೊಳಿ ಮನವಿ

ಚಿಕ್ಕೋಡಿ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರದಲ್ಲಿ ಆಯೋಜಿಸಿದ ನಿಪ್ಪಾಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಲೋಕಸಭೆಯ ಚುನಾವಣಾ ಅಭ್ಯರ್ಥಿಯು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಪ್ರಿಯಾಂಕ ಜಾರಕಿಹೊಳಿ ಮಾತನಾಡಿದರು..
ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಬರುವ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನನಗೆ ಒಂದು ಅವಕಾಶ ಮಾಡಿಕೊಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.
ಭಾರತ ದೇಶದ ಜನಸಂಖ್ಯೆಯಲ್ಲಿ ಅರ್ಧದಷ್ಟು ಇರುವ ಯುವ ಸಮೂಹವನ್ನು ಗುರುತಿಸಿ ನನ್ನನ್ನು ಕಾಂಗ್ರೆಸ್ ವರಿಷ್ಠರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ನಾನು ಕಳೆದ 6 ವರ್ಷಗಳಿಂದ ನಿರಂತರವಾಗಿ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದು ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಿದ್ದೇನೆ. ಕಾಂಗ್ರೆಸ್‌ ಪಕ್ಷದ ಪಂಚ ಗ್ಯಾರಂಟಿಗಳು ನಮಗೆ ಶ್ರೀರಕ್ಷೆಯಾಗಿದ್ದು, ಅಭಿವೃದ್ಧಿಗೆ ಮತ ನೀಡಬೇಕು ಎಂದು ಅವರು ಮನವಿ ಮಾಡಿದರು.
ನಿಪ್ಪಾಣಿ ನಗರದ ಜನತೆ ಈ ಸಂದರ್ಭದಲ್ಲಿ ತುಂಬು ಹೃದಯದಿಂದ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಸತಿಶ್ ಜಾರಕಿಹೊಳಿ, ಮಾಜಿ ಶಾಸಕರು ಶ್ರೀ ಕಾಕಾಸಾಹೇಬ ಪಾಟೀಲ, ಶ್ರೀ ವೀರಕುಮಾರ ಪಾಟೀಲ, ಶ್ರೀ ಶ್ಯಾಮ ಘಾಟಗೆ, ಯುವಕ ರಾಹುಲ್ ಜಶರಕಿಹೊಳಿ ಸೇರಿದಂತೆ ಸ್ಥಳೀಯ ನಾಯಕರು ಮುಖಂಡರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments