ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.