Saturday, December 21, 2024
Homeಸಾರ್ವಜನಿಕ ಧ್ವನಿಬಸವಣ್ಣನವರನ್ನು ಹೇಡಿಯಂತೆ ಬಿಂಬಿಸಿದ ಶಾಸಕ ಯತ್ನಾಳ ವಿರುದ್ಧ ಪ್ರತಿಭಟನೆ

ಬಸವಣ್ಣನವರನ್ನು ಹೇಡಿಯಂತೆ ಬಿಂಬಿಸಿದ ಶಾಸಕ ಯತ್ನಾಳ ವಿರುದ್ಧ ಪ್ರತಿಭಟನೆ

ವಿಜಯಪುರ:” ಬಸವಣ್ಣ ಹೊಳೆಗೆ ಹಾರಿ ಸತ್ತರು “ಎಂದು(ವ್ಯವಸ್ಥೆ ವಿರುದ್ಧ ಹೋರಾಡಿ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದ ಕ್ರಾಂತಿಕಾರಿ ಬಸವಣ್ಣನವರು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಾಗಿರಲಿಲ್ಲ )ಅತ್ಯಂತ ಅವಹೇಳನಕಾರಿ ಮತ್ತು ವಿವಾದಾತ್ಮಕ ಹೇಳಿಕೆ ನೀಡಿದ ವಿಜಯಪುರ ಶಾಸಕ ಯತ್ನಾಳ ,

ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಪೇಜಾವರ ಶ್ರೀಗಳನ್ನು ಹಾಗೂ ಮುಸ್ಲಿಮರ ಮತದಾನದ ಹಕ್ಕು ಕಿತ್ತುಕೊಳ್ಳಬೇಕೆಂದು ಹೇಳಿಕೆ ನೀಡಿರುವ ಒಕ್ಕಲಿಗರ ಪೀಠದ ಚಂದ್ರಶೇಖರನಾಥ ಸ್ವಾಮೀಜಿ ಈ ಮೂವರನ್ನು ಸ್ವಯಂ ಪ್ರೇರಿತ ದೂರು ದಾಖಲಿಸಿ ಕೊಂಡು ಬಂಧಿಸಬೇಕೆಂದು ದಲಿತಪರ ,ಸಂವಿಧಾನ ಪರ, ಮತ್ತು ಬಸವ ತತ್ವಪರ ಸಂಘಟನೆಗಳ ಹಾಗು ಅಹಿಂದ ಮುಖಂಡರೆಲ್ಲ ಸೇರಿ ಪೂಜ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಇಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments